ಮಂಗಳೂರು, ಜೂನ್ 22,

ಮಂಗಳೂರು ವಲಯದ ಜಂಟಿ ನಿರ್ದೇಶಕರ ಸುತ್ತೋಲೆಯಂತೆ ಸರಕಾರಿ ಹಾಗೂ ಖಾಸಗಿ ಅನುದಾನಿತ ಕಾಲೇಜುಗಳಲ್ಲಿ ವಿದ್ಯಾರ್ಥಿ ಪ್ರವೇಶಾತಿ ಬಗ್ಗೆ ಮಾಹಿತಿಯನ್ನು ಕೂಡಲೇ ಮಿಂಚಂಚೆಯ (This email address is being protected from spambots. You need JavaScript enabled to view it.) ಮೂಲಕ ಕಳುಹಿಸಲು ಕೋರಲಾಗಿದೆ. ಕಾಲೇಜುಗಳಲ್ಲಿ ಅನುದಾನಿತ ಸಂಯೋಜನೆಗೆ 15 ವಿದ್ಯಾರ್ಥಿಗಳಿಗಿಂತ ಕಡಿಮೆ ವಿದ್ಯಾರ್ಥಿಗಳಿದ್ದಲ್ಲಿ ಅಂತಹ ವಿಷಯಗಳನ್ನು ರದ್ದುಪಡಿಸಿ ವಿದ್ಯಾರ್ಥಿಗಳನ್ನು ಬೇರೆ ಕಾಲೇಜುಗಳಿಗೆ ವರ್ಗಾಯಿಸಬೇಕೆಂಬ ಆಯುಕ್ತರ ಆದೇಶದ (ಸರಕಾರಿ ಕಾಲೇಜುಗಳಿಗೆ ) ಹಿನ್ನೆಲೆಯಲ್ಲಿ ಈ ಸುತ್ತೋಲೆ ಮಹತ್ವ ಪಡೆದಿದೆ.

ವಿವರಗಳನ್ನು ಸಲ್ಲಿಸಲು  ನಮೂನೆಗಾಗಿ ಇಲ್ಲಿ ಕ್ಲಿಕ್ ಮಾಡಿ  

Comments powered by CComment

Copyright © 2013 amuct.org. All Rights Reserved | Powered by eCreators
Home | News | Sitemap | Contact

OFFICE:
AMUCT, I Floor, Nithyananda Complex,
A.S.R.P. Road,
Near Nava Bharath Circle,
Kodialbail, Mangalore- 575 003

 

E-Mail: This email address is being protected from spambots. You need JavaScript enabled to view it.
E-Mail: This email address is being protected from spambots. You need JavaScript enabled to view it.