ಉಜಿರೆಯ ಶ್ರೀಧರ್ಮಸ್ಥಳಮಂಜುನಾಥೇಶ್ವರ(ಸ್ವಾಯತ್ತ) ಕಾಲೇಜಿನ ಸಂಸ್ಕೃತಾಧ್ಯಯನಸಂಶೋಧನವಿಭಾಗದಲ್ಲಿ ಪ್ರಾಧ್ಯಾಪಕರಾದ  ವಿದ್ವಾನ್ ರಾಮಚಂದ್ರ ಪುರೋಹಿತ ಇವರು ಪಿಹೆಚ್.ಡಿ ಪದವಿಗಾಗಿ,ಮೈಸೂರು ವಿಶ್ವ ವಿದ್ಯಾನಿಲಯದಲ್ಲಿ ಡಾ.ಬಿ.ಎ.ದೊಡಮನಿ ಇವರ ಮಾರ್ಗದರ್ಶನದಲ್ಲಿ ಉಪನಿಷತ್ಸು ವಿಶ್ವಸತ್ಯತ್ವವಿಚಾರ:ಎಂಬ ಮಹಾಪ್ರಬಂಧವನ್ನು ಮಂಡಿಸಿದ್ದಕ್ಕಾಗಿ ಅವರಿಗೆ ದಿನಾಂಕ-22-3-2014 ರಂದು ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದೆ.

Copyright © 2013 amuct.org. All Rights Reserved | Powered by eCreators
Home | News | Sitemap | Contact

Contact Us

OFFICE:
AMUCT, I Floor, Nithyananda Complex,
A.S.R.P. Road,
Near Nava Bharath Circle,
Kodialbail, Mangalore- 575 003

 

E-Mail: This email address is being protected from spambots. You need JavaScript enabled to view it.
E-Mail: This email address is being protected from spambots. You need JavaScript enabled to view it.