ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಈ ಹಿಂದೆ ನೇಮಿಸಿದ್ದ ನಾಮ ನಿರ್ದೇಶಿತ ಸಿಂಡಿಕೇಟ್ ಸದಸ್ಯರ ಸದಸ್ಯತ್ವವನ್ನು ಕಾಂಗ್ರೆಸ್ ಸರ್ಕಾರ ರದ್ದುಪಡಿಸಿ ಶನಿವಾರ ಸಂಜೆ ಆದೇಶ ಹೊರಡಿಸಿದೆ ಎಂದು ಮೂಲಗಳು ತಿಳಿಸಿವೆ. 
ಬಿಜೆಪಿ ಸರ್ಕಾರ ತನ್ನ ಆಡಳಿತಾವಧಿಯಲ್ಲಿ ರಾಜ್ಯದ ಪ್ರತಿ ವಿಶ್ವವಿದ್ಯಾಲಯಕ್ಕೆ ತಲಾ 6 ಮಂದಿ  ಸಿಂಡಿಕೇಟ್ ಸದಸ್ಯರನ್ನು ನಾಮ ನಿರ್ದೇಶನ ಮಾಡಿತ್ತು. ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಒಂದು ತಿಂಗಳಲ್ಲಿ ಸಿಂಡಿಕೇಟ್ ನಾಮ ನಿರ್ದೇಶನ ರದ್ದುಪಡಿಸಿದೆ. 
Courtesy: Kannada Prabha, June 16, 2013

Comments powered by CComment

Copyright © 2013 amuct.org. All Rights Reserved | Powered by eCreators
Home | News | Sitemap | Contact

Contact Us

OFFICE:
AMUCT, I Floor, Nithyananda Complex,
A.S.R.P. Road,
Near Nava Bharath Circle,
Kodialbail, Mangalore- 575 003

 

E-Mail: This email address is being protected from spambots. You need JavaScript enabled to view it.
E-Mail: This email address is being protected from spambots. You need JavaScript enabled to view it.